ಎರಡನೇ ಪಟ್ಟಿ ಅಂತಿಮಗೊಳಿಸಲು 'ಕೈ' ಕಸರತ್ತು, ಅಭ್ಯರ್ಥಿಗಳ ಆಯ್ಕೆಗೆ ಸ್ಕ್ರೀನಿಂಗ್ ಕಮಿಟಿ ಸಭೆ

ಕಾಂಗ್ರೆಸ್ ಎರಡನೇ ಹಂತದ ಅಭ್ಯರ್ಥಿಗಳ ಪಟ್ಟಿ  ಸಂಬಂಧ ಇಂದು ಸ್ಕ್ರೀನಿಂಗ್ ಸಮಿತಿ ಸಭೆ ನಡೆಸಲಿದ್ದು, ಬೆಂಗಳೂರು ಹೊರವಲಯದಲ್ಲಿ ಎಐಸಿಸಿ ನೇಮಕ ಮಾಡಿರುವ ಸ್ಕ್ರೀನಿಂಗ್‌ ಸಮಿತಿಯು ಸಭೆ ನಡೆಸಲಿದೆ. 

Share this Video
  • FB
  • Linkdin
  • Whatsapp

ಶನಿವಾರ 124 ಮಂದಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ಮೊದಲ ಪಟ್ಟಿಯಲ್ಲಿ ಆರು ಮಂದಿ ಹಾಲಿ ಶಾಸಕರ ಹೆಸರು ಕೈಬಿಡಲಾಗಿದೆ. ಇನ್ನು ಉಳಿದ 100 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುವಂತೆ ಆಕಾಂಕ್ಷಿಗಳು ಒತ್ತಾಯಿಸುತ್ತಿದ್ದು, ಇಂದು ಸ್ಕ್ರೀನಿಂಗ್ ಸಮಿತಿ ಸಭೆ ನಡೆಸಲಿದ್ದು, ಬೆಂಗಳೂರು ಹೊರವಲಯದಲ್ಲಿ ಎಐಸಿಸಿ ನೇಮಕ ಮಾಡಿರುವ ಸ್ಕ್ರೀನಿಂಗ್‌ ಸಮಿತಿಯು ಸಭೆ ನಡೆಸಲಿದೆ. ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸ್ಕ್ರೀನಿಂಗ್‌ ಸಮಿತಿ ಅಧ್ಯಕ್ಷ ಮೋಹನ್‌ ಪ್ರಕಾಶ್‌, ಸೇರಿದಂತೆ ಹಲವರು ಬಾಗಿಯಾಗಲಿದ್ದಾರೆ.

Related Video