'ಕುಮಾರಸ್ವಾಮಿಗೆ ಮಗನ ಸೋಲನ್ನು ಅರಗಿಸಿಕೊಳ್ಳೋಕೆ ಆಗ್ತಿಲ್ಲ'

ಕುಮಾರಸ್ವಾಮಿ ರಾಜಕೀಯ ವಿರೋಧಿಯೊಬ್ಬರು ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿಗೆ ಮಗನ ಸೋಲನ್ನು ಅರಗಿಸಿಕೊಳ್ಳೋಕೆ ಆಗ್ತಿಲ್ಲ ಎಂದು ಕುಟುಕಿದ್ದಾರೆ.

First Published Jul 8, 2021, 8:40 PM IST | Last Updated Jul 8, 2021, 8:40 PM IST

ರಾಮನಗರ, (ಜುಲೈ.08): ಕೆಆರ್‌ಎಸ್‌ ಡ್ಯಾಂ ಬಿರುಕು ವಿಚಾರವಾಗಿ ಕುಮಾರಸ್ವಾಮಿ ಹಾಗೂ ಸುಮಲತಾ ನಡುವೆ ಎದ್ದಿದ್ದ ಮಾತುಗಳು ಇದೀಗ ವೈಯಕ್ತಿಕ ಆರೋಪ-ಪ್ರತ್ಯಾರೋಪಗಳತ್ತ ತಿರುಗಿದೆ.

ಅಕ್ರಮ ಗಣಿಗಾರಿಕೆಯಲ್ಲಿ ಅಂಬರೀಶ್‌ ಹೆಸರು ಎಳೆದು ತಂದ ಜೆಡಿಎಸ್ ಶಾಸಕ

ಇದರ ಮಧ್ಯೆ ಇತರೆ ನಾಯರು ಸಹ ತಮ್ಮದೇ ಅಭಿಪ್ರಾಯಗಳನ್ನ ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ ಕುಮಾರಸ್ವಾಮಿ ರಾಜಕೀಯ ವಿರೋಧಿಯೊಬ್ಬರು ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿಗೆ ಮಗನ ಸೋಲನ್ನು ಅರಗಿಸಿಕೊಳ್ಳೋಕೆ ಆಗ್ತಿಲ್ಲ ಎಂದು ಕುಟುಕಿದ್ದಾರೆ.

Video Top Stories