ಸಂತೋಷ್ ಆತ್ಮಹತ್ಯೆ ಪ್ರಕರಣ: ಡಿಕೆಶಿ ಸವಾಲ್‌ಗೆ ಈಶ್ವರಪ್ಪ ಪ್ರತಿಸವಾಲ್‌

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆಎಸ್ ಈಶ್ವರಪ್ಪಗೆ ಕ್ಲೀನ್ ಚಿಟ್ ಸಿಕ್ಕಿದೆ. ಇನ್ನು ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಇದಕ್ಕೆ ಈಶ್ವರಪ್ಪ ಸಹ ತಿರುಗೇಟು ಕೊಟ್ಟಿದ್ದಾರೆ.

First Published Jul 26, 2022, 5:52 PM IST | Last Updated Jul 26, 2022, 5:52 PM IST

ಬೆಂಗಳೂರು, (ಜುಲೈ,26):  ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆಎಸ್ ಈಶ್ವರಪ್ಪಗೆ ಕ್ಲೀನ್ ಚಿಟ್ ಸಿಕ್ಕಿದೆ. ಇನ್ನು ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. 

40% ಕಮಿಷನ್ : ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್‌ಚಿಟ್, ಮುಂದೇನು?

ಇನ್ನು ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ, ಡಿಕೆಶಿಗೆ ತಾಕತ್ತಿದ್ದರೆ ಪ್ರಕರಣವನ್ನು ಹೈಕೋರ್ಟ್‌, ಸುಪ್ರೀಂಕೋರ್ಟ್‌ಗೆ ಒಯ್ಯಲಿ ಎಂದು ಸವಾಲು ಹೇಳಿದ್ದಾರೆ.