'ಹೇಮಮಾಲಿನಿ ಮದುವೆಯಂತಾಗಿದೆ ಸಿದ್ದರಾಮಯ್ಯ ಸ್ಥಿತಿ'
ಮಾಜಿ ಸಿಎಂ ಸಿದ್ದರಾಮಯ್ಯನವರು ಉಪಚುನಾವಣೆಯಲ್ಲಿ ಪಕ್ಷದ ನಾಯಕ ಯಾರು ಬರಲಿ ಬಿಡಲಿ ತಾಮವು ಮಾತ್ರ ಕಾಲಿಗೆ ಚಕ್ರಕಟ್ಟಿಕೊಂಡವರಂತೆ ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಅನರ್ಹರನ್ನು ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿದ್ರೆ, ಯಡಿಯೂರಪ್ಪ ಮನೆಗೆ ಹೋಗಲಿದ್ದು, ನಾನು ಮತ್ತೆ ಸಿಎಂ ಆಗುತ್ತೇನೆಂದು ಹೇಳುತ್ತಾ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿದ್ದರಾಮಯ್ಯನವರನ್ನು ಹೇಮಮಾಲಿ ಮದುವೆಗೆ ಹೋಲಿಸಿದ್ದಾರೆ. ಹಾಗಾದ್ರೆ ಈಶ್ವರಪ್ಪ ಏನೆಲ್ಲ ಲೇವಡಿ ಮಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.
ಬೆಳಗಾವಿ, [ಡಿ.02]: ಮಾಜಿ ಸಿಎಂ ಸಿದ್ದರಾಮಯ್ಯನವರು ಉಪಚುನಾವಣೆಯಲ್ಲಿ ಪಕ್ಷದ ನಾಯಕ ಯಾರು ಬರಲಿ ಬಿಡಲಿ ತಾಮವು ಮಾತ್ರ ಕಾಲಿಗೆ ಚಕ್ರಕಟ್ಟಿಕೊಂಡವರಂತೆ ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.
ಅನರ್ಹರನ್ನು ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿದ್ರೆ, ಯಡಿಯೂರಪ್ಪ ಮನೆಗೆ ಹೋಗಲಿದ್ದು, ನಾನು ಮತ್ತೆ ಸಿಎಂ ಆಗುತ್ತೇನೆಂದು ಹೇಳುತ್ತಾ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿದ್ದರಾಮಯ್ಯನವರನ್ನು ಹೇಮಮಾಲಿ ಮದುವೆಗೆ ಹೋಲಿಸಿದ್ದಾರೆ. ಹಾಗಾದ್ರೆ ಈಶ್ವರಪ್ಪ ಏನೆಲ್ಲ ಲೇವಡಿ ಮಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.