Asianet Suvarna News Asianet Suvarna News

ಗೊಂದಲದ ಹೇಳಿಕೆ: ಉಲ್ಟಾ ಹೊಡೆದ ಸಚಿವ ಕೆ.ಎಸ್.ಈಶ್ವರಪ್ಪ

Jun 16, 2021, 2:37 PM IST

  ಬೆಂಗಳೂರು, (ಜೂನ್ನಾ.16):ಯಕತ್ವ ಬದಲಾವಣೆ ಚರ್ಚೆಗಳು ಜೋರಾಗುತ್ತಿವೆ. ಇದರ ಮಧ್ಯೆ 17 ಶಾಸಕರು ಬಂದ ಮೇಲೆ ಬಿಜೆಪಿಯಲ್ಲಿ ಗೊಂದಲಗಳು ಆಗುತ್ತಿವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ಭಾರೀ ಸಂಚಲನ ಮೂಡಿಸಿದೆ.

17 ಶಾಸಕರು ಬಂದ ಮೇಲೆ ಗೊಂದಲಗಳಾಗಿದ್ದು ನಿಜ ಎಂದ ಮೂಲ ಬಿಜೆಪಿ ನಾಯಕ 

ಮೂಲ ಹಾಗೂ ವಲಸಿಗ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.ಇದಕ್ಕೆ ವಲಸೆ ಬಂದ ನಾಯಕರುಗಳು ಈಶ್ವರಪ್ಪ ಹೇಳಿಕೆಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ಎಚ್ಚೆತ್ತ ಈಶ್ವರಪ್ಪ ಇದೀಗ ಉಲ್ಟಾ ಹೊಡೆದಿದ್ದಾರೆ.