ಶಿರಾ ಉಪಚುನಾವಣೆ ಜೆಡಿಎಸ್‌ಗೆ ಸವಾಲು; ನಡೆಯುತ್ತಿದೆ ಭಾರೀ ಕಸರತ್ತು
ಶಿರಾ ಉಪಚುನಾವಣೆ ಜೆಡಿಎಸ್‌ಗೆ ಸವಾಲಿನ ಪ್ರಶ್ನೆಯಾಗಿದೆ. ಶಿರಾ ಕ್ಷೇತ್ರ ವಾಪಸ್ ಪಡೆಯಲು ಜೆಡಿಎಸ್ ಕಸರತ್ತು ನಡೆಸುತ್ತಿದೆ. ಮೃತ ಸತ್ಯನಾರಾಯಣ ಕುಟುಂಬದವರಿಗೆ ಟಿಕೆಟ್ ನೀಡಲು ಚಿಂತನೆ ನಡೆಸಲಾಗುತ್ತಿದೆ.
ಬೆಂಗಳೂರು (ಸೆ. 29): ಶಿರಾ ಉಪಚುನಾವಣೆ ಜೆಡಿಎಸ್‌ಗೆ ಸವಾಲಿನ ಪ್ರಶ್ನೆಯಾಗಿದೆ. ಶಿರಾ ಕ್ಷೇತ್ರ ವಾಪಸ್ ಪಡೆಯಲು ಜೆಡಿಎಸ್ ಕಸರತ್ತು ನಡೆಸುತ್ತಿದೆ. ಮೃತ ಸತ್ಯನಾರಾಯಣ ಕುಟುಂಬದವರಿಗೆ ಟಿಕೆಟ್ ನೀಡಲು ಚಿಂತನೆ ನಡೆಸಲಾಗುತ್ತಿದೆ. ಆದರೆ ಯಾವುದೂ ಇನ್ನೂ ಅಧಿಕೃತವಾಗಿಲ್ಲ.
ಚುನಾವಣೆ ಘೋಷಣೆ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ಬ್ರೇಕ್?
ಹೇಗಾದರೂ ಮಾಡಿ ಶಿರಾ ವಾಪಸ್ ಪಡೆಯಲು ಜೆಡಿಎಸ್ ಕಸರತ್ತು ನಡೆಸುತ್ತಿದೆ. ಇಂದು ಚುನಾವಣಾ ದಿನಾಂಕ ಘೋಷಣೆಯಾಗಿದ್ದಷ್ಟೇ. ಇನ್ನೂ ಕೆಲವು ಲೆಕ್ಕಾಚಾರ ಹಾಕಿ, ಆನಂತರ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ..!