Asianet Suvarna News Asianet Suvarna News
breaking news image

ನಾವೇನು ಇಂಡಿಯಾ - ಪಾಕಿಸ್ತಾನಾನ..? ಸವದಿ ಹೀಗೆ ಹೇಳಿದ್ಯಾಕೆ..?

ಸದ್ಯ ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಬಳ್ಳಾರಿ, (ನ.29): ಸದ್ಯ ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಕಳಂಕದ ಖೆಡ್ಡಕ್ಕೆ ಬೀಳುತ್ತಿದೆ ಕಮಲ: 2008ರ ತಪ್ಪನ್ನೇ ಪುನರಾವರ್ತಿಸ್ತಿದ್ಯಾ ರಾಜ್ಯ ಬಿಜೆಪಿ ..? 

ಕರ್ನಾಟಕ ಬಿಜೆಪಿ ನಾಯಕರುಗಳ ನಡೆ ನೋಡಿದ್ರೆ ಯಾವಾಗ ಏನು ಬೇಕಾದರು ನಡೆಯಬಹುದು ಎಂಬ ವಾತಾವರಣವಿದೆ ನಿರ್ಮಾಣವಾಗಿದೆ. ಇನ್ನು ಈ ಬಗ್ಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟನೆ ಕೊಟ್ಟಿದ್ದಾರೆ.

Video Top Stories