Left Right & Centre: ಹುಬ್ಬಳ್ಳಿ ಗಲಭೆಯ ಸುತ್ತ ರಾಜಕೀಯ ಜಿದ್ದಾಜಿದ್ದಿ

ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಸುತ್ತ ರಾಜಕೀಯ ಜಿದ್ದಾಜಿದ್ದಿ ಏರ್ಪಟ್ಟಿದ್ದು, ರಾಜಕೀಯ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಶುರುವಾಗಿವೆ. 

First Published Apr 20, 2022, 10:32 PM IST | Last Updated Apr 20, 2022, 10:32 PM IST

ಬೆಂಗಳೂರು/ಹುಬ್ಬಳ್ಳಿ, (ಏ.20): ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಸುತ್ತ ರಾಜಕೀಯ ಜಿದ್ದಾಜಿದ್ದಿ ಏರ್ಪಟ್ಟಿದ್ದು, ರಾಜಕೀಯ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಶುರುವಾಗಿವೆ. 

ಗಲಭೆ ಹಿಂದೆ ಕಾಂಗ್ರೆಸ್ ಕೈವಾಡ ಎಂದ ಅಶೋಕ್‌ ವಿರುದ್ಧ ಡಿಕೆಶಿ ಕೆಂಡಾಮಂಡಲ

ಹುಬ್ಬಳ್ಳಿ ಹಿಂಸಾಚಾರ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವರನ್ನು ಬಂಧಿಸಿ ನ್ಯಾಯಲಯಕ್ಕೆ ಒಪ್ಪಿಸಿದ್ದಾರೆ. ಅಲ್ಲದೇ ಆರೋಪಿಗಳಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದು, ಅವರನ್ನು ಕಲಬುರಗಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇತ್ತ  ಕಾಂಗ್ರೆಸ್ -ಬಿಜೆಪಿ ನಾಯಕರ ನಡುವೆ ಟಾಕ್‌ ವಾರ್ ನಡೆದಿದೆ.

Video Top Stories