ಬಿಎಸ್‌ವೈ ಬದಲಾವಣೆ ವಿಚಾರ : ಕಾಂಗ್ರೆಸ್ ಮುಖಂಡರಿಂದಲೂ ಸಿಎಂಗೆ ಸಪೋರ್ಟ್

ಬಿಎಸ್ವೈ ಬದಲಾವಣೆ ಕೂಗು ಜೋರಾಗಿದೆ. ಇದೇ ವೇಳೆ ಲಿಂಗಾಯತ ಸಮುದಾಯವೇ ಸಿಡಿದೆದ್ದಿದೆ. ನಾಯಕತ್ವ ಬದಲಾವಣೆ ಆದರೆ ಸರ್ವನಾಶ ಆಗಲಿದೆ ಎಂದು ಎಚ್ಚರಿಸಿದ್ದಾರೆ. ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಎಂ.ಬಿ.ಪಾಟೀಲ್ ಹಾಗೂ ಶಾಮನೂರು ಶಿವಶಂಕರಪ್ಪ ಸೆರಿದಂತೆ ಪಕ್ಷಾತೀತವಾಗಿ ಬೆಂಬಲ ದೊರಕದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜು.20): ಬಿಎಸ್ವೈ ಬದಲಾವಣೆ ಕೂಗು ಜೋರಾಗಿದೆ. ಇದೇ ವೇಳೆ ಲಿಂಗಾಯತ ಸಮುದಾಯವೇ ಸಿಡಿದೆದ್ದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಿಎಸ್‌ವೈಗೆ ಕಾಂಗ್ರೆಸ್‌ ನಾಯಕರ ಬಲ, ಎಚ್ಚರಿಕೆಯಿಂದ ಹೆಜ್ಜೆ ಇಡಲು ಬಿಜೆಪಿ ಚಿಂತನೆ!

ನಾಯಕತ್ವ ಬದಲಾವಣೆ ಆದರೆ ಸರ್ವನಾಶ ಆಗಲಿದೆ ಎಂದು ಎಚ್ಚರಿಸಿದ್ದಾರೆ. ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಎಂ.ಬಿ.ಪಾಟೀಲ್ ಹಾಗೂ ಶಾಮನೂರು ಶಿವಶಂಕರಪ್ಪ ಸೆರಿದಂತೆ ಪಕ್ಷಾತೀತವಾಗಿ ಬೆಂಬಲ ದೊರಕದೆ. 

Related Video