Asianet Suvarna News Asianet Suvarna News

ವಿನಯ್ ಕುಲಕರ್ಣಿ ಕೇಸ್‌ಗೆ ಜಾತಿ ರಾಜಕಾರಣದ ತಿರುವು..!

ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರ ಬಂಧನಕ್ಕೆ ಇದೀಗ ಜಾತಿ ಸ್ವರೂಪ ಪಡೆದುಕೊಂಡಿದೆ. 

ಬೆಂಗಳೂರು, (ನ.08): ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರ ಬಂಧನಕ್ಕೆ ಇದೀಗ ಜಾತಿ ಸ್ವರೂಪ ಪಡೆದುಕೊಂಡಿದೆ. 

ವಿನಯ್ ಕುಲಕರ್ಣಿ ಬಂಧನದಲ್ಲಿ ಲಿಂಗಾಯತ ಅಸ್ತ್ರ ಪ್ರಯೋಗ...!

ಗದಗದ ಶ್ರೀ ತೋಂಟದಾರ್ಯ ಮಠದಲ್ಲಿ ಸ್ವಾಮೀಜಿಗಳ ಸಭೆ ನಡೆದಿದೆ. ಮಠದಲ್ಲಿ ನಡೆದ ಸಭೆಯಲ್ಲಿ ಹಲವು ಸ್ವಾಮೀಜಿಗಳು ಭಾಗಿಯಾಗಿದ್ದು, ಕುಲಕರ್ಣಿ ವಿಷಯಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಗಳ ಚರ್ಚೆ ನಡೆದಿದೆ ಎನ್ನಲಾಗಿದೆ.

Video Top Stories