
ಸಚಿವ ಸಂಪುಟ ಸಭೆ ಬಳಿಕ ಸಿಎಂ ಖುದ್ದು ಸುದ್ದಿಗೋಷ್ಠಿ! ಇಲ್ಲಿದೆ ಬಿಎಸ್‌ವೈ ನಡೆಯ ರಹಸ್ಯ!
- ಸಚಿವ ಸಂಪುಟ ಸಭೆ ಬಳಿಕ ಸಿಎಂ ಖುದ್ದು ಸುದ್ದಿಗೋಷ್ಠಿ
- ಮಹತ್ವದ ಘೋಷಣೆಗೆ ಸಿಎಂ ವೇದಿಕೆ ಸಜ್ಜು
- ಇಲ್ಲಿದೆ ಬಿಎಸ್ ಯಡಿಯೂರಪ್ಪ ಸುದ್ದಿಗೋಷ್ಠಿಯ ರಹಸ್ಯ
ಬೆಂಗಳೂರು (ನ.27): ಇಂದಿನ ಸಚಿವ ಸಂಪುಟ ಸಭೆಯ ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ ಖುದ್ದು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಯಡಿಯೂರಪ್ಪ ಮಹತ್ವದ ಘೋಷಣೆಯನ್ನು ಮಾಡಲಿದ್ದಾರೆ. ಏನಿದು ಮಹತ್ವದ ಘೋಷಣೆ? ಇಲ್ಲಿದೆ ಬಿಎಸ್ ಯಡಿಯೂರಪ್ಪ ಸುದ್ದಿಗೋಷ್ಠಿಯ ರಹಸ್ಯ
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ನೋಡಿ | ಸಿಎಂ ಆಪ್ತ ನಮ್ಮ ಅಧಿಕಾರವನ್ನು ಕಸಿದುಕೊಳ್ಳುತ್ತಿದ್ದಾರೆ; ಶಾಸಕ ಶಿವಲಿಂಗೇಗೌಡ ಆರೋಪ...