ರಾಷ್ಟ್ರ ರಾಜಕಾರಣಕ್ಕೆ ಕುಮಾರಸ್ವಾಮಿ, 2024ರ ಚುನಾವಣೆಗೆ ಸ್ಪರ್ಧಿಸಲು ಮೋದಿ ಸೂಚನೆ?

ರಾಜ್ಯ ರಾಜಕಾರಣ ಬಿಟ್ಟು ರಾಷ್ಟ್ರ ರಾಜಕಾರಣಕ್ಕೆ ಕುಮಾರಸ್ವಾಮಿ ಕಾಲಿಡುತ್ತಿದ್ದಾರೆ ಎಂದು ಸುದ್ದಿ ಹಬ್ಬಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಸ್ವತಃ ಸ್ಪರ್ಧೆ ಮಾಡುವಂತೆ  ಪ್ರಧಾನಿ ಮೋದಿ ಸೂಚಿಸಿದ್ದಾರಂತೆ.

Share this Video
  • FB
  • Linkdin
  • Whatsapp

ರಾಜ್ಯ ರಾಜಕಾರಣ ಬಿಟ್ಟು ರಾಷ್ಟ್ರ ರಾಜಕಾರಣಕ್ಕೆ ಕುಮಾರಸ್ವಾಮಿ ಕಾಲಿಡುತ್ತಿದ್ದಾರೆ ಎಂದು ಸುದ್ದಿ ಹಬ್ಬಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಸ್ವತಃ ಸ್ಪರ್ಧೆ ಮಾಡುವಂತೆ ಪ್ರಧಾನಿ ಮೋದಿ ಸೂಚಿಸಿದ್ದಾರಂತೆ. ಜೆಡಿಎಸ್ ಗೆಲ್ಲುವ ಕ್ಷೇತ್ರದಲ್ಲಿ ಸ್ಪರ್ಧಿಸಲು ಎಚ್ಡಿಕೆಗೆ ಸೂಚನೆ ನೀಡಲಾಗಿದೆಯಂತೆ ಜಿತೆಗೆ ಎಚ್ಡಿಕೆ ಗೆದ್ರೆ ಕೇಂದ್ರ ಸಂಪುಟದಲ್ಲೂ ಸ್ಥಾನ ನೀಡುವ ಭರವಸೆ ನೀಡಲಾಗಿದೆಯಂತ. ಗೋವಾ ಸಿಎಂ ಸಾವಂತ್ ಜೊತೆ ಚರ್ಚಿಸಿರುವ ಪ್ರಧಾನಿ ಮೋದಿ. ಎಚ್ಡಿಕೆಗೆ ಸಂಪುಟದಲ್ಲಿ ಸ್ಥಾನ ನೀಡಿದ್ರೆ ಮೈತ್ರಿಗೆ ಮತ್ತಷ್ಟು ಬಲ. 2028ರ ಚುನಾವಣೆಯಲ್ಲೂ ಮೈತ್ರಿಗೆ ಬಿಜೆಪಿ ನಾಯಕರ ಚಿಂತನೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video