Asianet Suvarna News Asianet Suvarna News

ರಾಜೀನಾಮೆ ಸಿದ್ಧ ಎಂಬ ಬಿಎಸ್‌ವೈ ಹೇಳಿಕೆಗೆ ಸಿದ್ದು ಲೇವಡಿ

Jun 8, 2021, 3:21 PM IST

ಬೆಂಗಳೂರು, (ಜೂನ್.08): ಜ್ವರದಿಂದ ಬಳಲುತ್ತಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇದೀಗ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬಿಎಸ್‌ವೈ ಪರ- ವಿರೋಧ ಯಾರು.? ಇದು ಬಿಜೆಪಿ ಸಹಿಯುದ್ಧದ ರೋಚಕ ರಹಸ್ಯ..! 

ಆಸ್ಪತ್ರೆಯಿಂದ ಮನೆಗೆ ಬಂದಿರುವ ಸಿದ್ದರಾಮಯ್ಯ ಅವರು ಬಿಜೆಪಿಯಲ್ಲಿ ನಡೆಯುತ್ತಿರುವ ನಾಯಕತ್ವದ ಬದಲಾವಣೆ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ರಾಜೀನಾಮೆ ಸಿದ್ಧ ಎಂಬ ಬಿಎಸ್‌ವೈ ಹೇಳಿಕೆಗೆ ಸಿದ್ದು ಲೇವಡಿ ಮಾಡಿದ್ದಾರೆ.