Asianet Suvarna News Asianet Suvarna News

ಸೊರಬ ಬ್ರದರ್ಸ್‌ ಒಂದು ಮಾಡಲು ಡಿಕೆಶಿ ಪ್ಲ್ಯಾನ್ ಏನು.?

ಮಧು ಬಂಗಾರಪ್ಪ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಸೊರಬದಿಂದ ಸ್ಪರ್ಧಿಸಲು ತಯಾರಿಯನ್ನೂ ಮಾಡುತ್ತಿದ್ದಾರೆ.

Sep 21, 2021, 3:45 PM IST

ಬೆಂಗಳೂರು (ಸೆ. 21): ಮಧು ಬಂಗಾರಪ್ಪ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಸೊರಬದಿಂದ ಸ್ಪರ್ಧಿಸಲು ತಯಾರಿಯನ್ನೂ ಮಾಡುತ್ತಿದ್ದಾರೆ.  ಸೊರಬ ಕ್ಷೇತ್ರದಲ್ಲಿ ಕುಮಾರ್ ಬಂಗಾರಪ್ಪ ಶಾಸಕರಾಗಿದ್ದಾರೆ. ಅವರನ್ನೂ ಕಾಂಗ್ರೆಸ್‌ಗೆ ತರಲು ಡಿಕೆಶಿ ಪ್ಲ್ಯಾನ್ ಮಾಡುತ್ತಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯವನ್ನು ಮರೆತು ಅಣ್ತಾಮ್ಮಾಸ್ ಒಂದಾಗುತ್ತಾರಾ..? ಡಿಕೆಶಿ ತಂತ್ರವೇನು..? 

4200 ಸಾರಿಗೆ ನೌಕರರಿಗೆ ಗುಡ್‌ನ್ಯೂಸ್: ಸಾರಿಗೆ ಸಚಿವರು ಏನ್ ಹೇಳಿದ್ದಾರೆ ನೋಡಿ..!