ದಲಿತ ಸಿಎಂ ವಿಚಾರಕ್ಕೆ ಮಹಾದೇವಪ್ಪ ಪ್ರತಿಕ್ರಿಯೆ

Share this Video
  • FB
  • Linkdin
  • Whatsapp

ಕಲಬುರಗಿಯಲ್ಲಿ ಸಚಿವ ಹೆಚ್.ಸಿ ಮಹಾದೇವಪ್ಪ ಹೇಳಿಕೆ. ಸಂವಿಧಾನದಲ್ಲಿ ಮಾತನಾಡಲು ಎಲ್ಲರಿಗೂ ಅವಕಾಶ ಇದೆ. ಆದ್ರೆ ಪಕ್ಷಕ್ಕೆ ಮುಜುಗರ ಆಗುವಂತೆ ಮಾತನಾಡದಂತೆ ಸೂಚನೆ ಕೊಟ್ಟಿದ್ದಾರೆ. ಎಐಸಿಸಿ ಅಧ್ಯಕ್ಷರ ಆದೇಶ ಎಲ್ಲರೂ ಪಾಲಿಸಬೇಕು. ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಲು ತಕರಾರು ಇಲ್ಲ ಆದರೆ ಅದರಿಂದ ಪಕ್ಷಕ್ಕೆ ಮುಜುಗರ ಆಗಬಾರದು. ಮುಖ್ಯಮಂತ್ರಿ ಪಟ್ಟ ಇರೋದು ರೆಕಾರ್ಡ್ ಮುರಿಯೋಕ್ಕೆ ಇರೋದು. ಅವಕಾಶ ಸಿಕ್ಕಾಗ ಅದನ್ನು ಬಳಸಿಕೊಳ್ಳಬೇಕು. ರಾಜ್ಯದ ಅಭಿವೃದ್ಧಿ ಮಾಡಬೇಕು ಜನರ ಸೇವೆ ಮಾಡಬೇಕು.https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2 Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video