ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲ, ಪತನದ ಅಂಚಿಗೆ ಉದ್ಧವ್ ಠಾಕ್ರೆ ಸರ್ಕಾರ?

ವಿಧಾನ ಪರಿಷತ್ ಚುನಾವಣೆ ಬಳಿಕ ಮಹಾರಾಷ್ಟ್ರ ರಾಜಕೀಯದಲ್ಲಿ  ಸಂಚಲನ ಶುರುವಾಗಿದೆ. 13ಕ್ಕೂ ಶಾಸಕರು ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಬಂಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಸರ್ಕಾರ ಪತನದ ಅಂಚಿಗೆ ಸಿಲುಕಿದೆ. 

First Published Jun 21, 2022, 3:29 PM IST | Last Updated Jun 21, 2022, 3:29 PM IST

ಮುಂಬೈ, (ಜೂನ್.21): ವಿಧಾನ ಪರಿಷತ್ ಚುನಾವಣೆ ಬಳಿಕ ಮಹಾರಾಷ್ಟ್ರ ರಾಜಕೀಯದಲ್ಲಿ  ಸಂಚಲನ ಶುರುವಾಗಿದೆ. 13ಕ್ಕೂ ಶಾಸಕರು ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಬಂಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಸರ್ಕಾರ ಪತನದ ಅಂಚಿಗೆ ಸಿಲುಕಿದೆ. 

Maharashtra Political Crisis: ಶಾಸಕಾಂಗ ನಾಯಕ ಸ್ಥಾನದಿಂದ ರೆಬೆಲ್‌ ಶಿಂಧೆ ವಜಾ

ಶಿವಸೇನೆ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರ ನಿಕಟವರ್ತಿ ಎಂದು ಪರಿಗಣಿಸಲ್ಪಟ್ಟಿರುವ ಏಕನಾಥ್​ ಶಿಂಧೆ ಅವರು ಕೆಲ ಶಾಸಕರೊಂದಿಗೆ ನಾಪತ್ತೆಯಾಗಿರುವುದು ಮಹಾರಾಷ್ಟ್ರ ಸರ್ಕಾರ ಚಿಂತೆಗೊಳಗಾಗುವಂತೆ ಮಾಡಿದೆ. ಮಹಾರಾಷ್ಟ್ರ ಸರ್ಕಾರ ಏನಾಗಬಹುದು ಎನ್ನುವ ಒಂದು ವಿಶ್ಲೇಷಣೆ ಇಲ್ಲಿದೆ