
Mandya student protest: KSRTC ಬಸ್ ವಿಳಂಬ! ವಿದ್ಯಾರ್ಥಿಗಳ ಆಕ್ರೋಶ
ಮಂಡ್ಯದ ಪಾಂಡವಪುರ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿ KSRTC ಬಸ್‌ಗಳು ಸಮಯಕ್ಕೆ ಸರಿಯಾಗಿ ಇಲ್ಲದ ಕಾರಣ ವಿದ್ಯಾರ್ಥಿಗಳು ರಸ್ತೆತಡೆ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳು ಸರಿಯಾದ ಬಸ್ ಸೌಲಭ್ಯಕ್ಕೆ ಆಗ್ರಹಿಸಿ, ಸರ್ಕಾರ ಶಕ್ತಿಯೋಜನೆ ನಿಲ್ಲಿಸಿ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಪ್ರಯಾಣ ನೀಡುವಂತೆ ಒತ್ತಾಯಿಸಿದರು.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared