Asianet Suvarna News Asianet Suvarna News

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಬಾಂಬ್ ಸಿಡಿಸಿದ ಯಡಿಯೂರಪ್ಪ

Sep 20, 2021, 4:18 PM IST

ಬೆಂಗಳೂರು, (ಸೆ.20): ವಿಧಾನಸಭೆ ಚುನಾವಣೆಗೆ ಇನ್ನೂ ಒಂದುವರೆ ವರ್ಷ ಬಾಕಿ. ಆದ್ರೆ, ರಾಜಕೀಯ ಪಕ್ಷಗಳ ಆಗಲೇ ಚುನಾವಣೆಗೆ ತಯಾರಿ ನಡೆಸಿವೆ. 

ಬಿಜೆಪಿ ನಾಯಕರನ್ನ ಕಾಂಗ್ರೆಸ್ ಸಂಪರ್ಕಿಸಿದೆ: ಬಿಎಸ್​ವೈ ಸ್ಫೋಟಕ ಹೇಳಿಕೆ

ಚುನಾವಣೆ ಸಂದರ್ಭದಲ್ಲಿ ಒಂದು ಪಕ್ಷದಿಂದ ಮತ್ತೊಂದು ಪಕ್ಷ ಜಂಪಿಂಗ್ ಆಟ ಶುರುವಾಗುತ್ತೆ..ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. 

Video Top Stories