Asianet Suvarna News Asianet Suvarna News

'ಹೈಕಮಾಂಡ್ ಅನುಮತಿ ಕೇಳಿದ್ದೇವೆ, ಇನ್ನೊಂದು ತಿಂಗಳಲ್ಲಿ ಹಲವರು ಬಿಜೆಪಿ ಸೇರ್ತಾರೆ '

Sep 19, 2021, 6:43 PM IST

ದಾವಣಗೆರೆ, (ಸೆ.19): ಬಿಜೆಪಿ ನಾಯಕರನ್ನು ಕಾಂಗ್ರೆಸ್ ಸಂಪರ್ಕಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಇನ್ನೊಂದು ತಿಂಗಳಲ್ಲಿ ಹಲವರು ಬಿಜೆಪಿ ಸೇರ್ತಾರೆ ಎಂದು ಸಚಿವ ಆರ್ ಅಶೋಕ್ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಬಿಎಸ್‌ವೈ ಹೇಳಿಕೆ

ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಬಿಜೆಪಿ ಸೇರ್ತಾರೆ. ಹಲವರ ಸೇರ್ಪಡೆಗೆ ಹೈಕಮಾಂಡ್ ಅನುಮತಿ ಕೇಳಿದ್ದೇವೆ ಎಂದು ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.