Asianet Suvarna News Asianet Suvarna News

ಮರಾಠ ಪ್ರಾಧಿಕಾರ ರಚನೆ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಿದ ಎಚ್‌ಡಿಕೆ

Nov 22, 2020, 10:34 PM IST

ಬೆಂಗಳೂರು, (ನ.22): ಮರಾಠ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಇದು ಕರ್ನಾಟಕದಲ್ಲಿ ಪರ-ವಿರೋಧಗಳು ವ್ಯಕ್ತವಾಗುತ್ತಿವೆ.

ಸಿಡಿದೆದ್ದ ಕುಮಾರಸ್ವಾಮಿ, ಮತ್ತೊಂದು ಅಭಿವೃದ್ಧಿ ಪ್ರಾಧಿಕಾರಕ್ಕೆ ಆಗ್ರಹ

ಇನ್ನು ಮರಾಠ ಪ್ರಾಧಿಕಾರ ರಚನೆಯನ್ನು ವಿರೋಧಿ ಹಲವು ಕನ್ನಡ ಪರ ಸಂಘಟನೆಗಳು ಡಿ.5ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಇನ್ನು ಇದಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.