Asianet Suvarna News Asianet Suvarna News

Congress Padayatra 'ಮುಖ್ಯಮಂತ್ರಿ ಆಗುವ ದೃಷ್ಟಿಯಿಂದಲೇ ಡಿಕೆಶಿ ಪಾದಯಾತ್ರೆ'

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ರಾಮನಗರಕ್ಕೆ ಬಂದಿದೆ. ಇನ್ನು ಈ ಪಾದಯಾತ್ರೆ ಬಗ್ಗೆ ಸಾರಿಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ.

ಚಿತ್ರದುರ್ಗ (ಜ.12): ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ರಾಮನಗರಕ್ಕೆ ಬಂದಿದೆ. ಇನ್ನು ಈ ಪಾದಯಾತ್ರೆ ಬಗ್ಗೆ ಸಾರಿಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ.

Congress Padayatra ಕಾಂಗ್ರೆಸ್ ಪಾದಯಾತ್ರೆಗೆ ಪೊಲೀಸರಿಂದಲೇ ಸಹಕಾರ!

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಗುವ ದೃಷ್ಟಿಯಿಂದಲೇ ಡಿಕೆ ಶಿವಕುಮಾರ್  ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟರು.