Mekedatu Padayatre ಕಾಂಗ್ರೆಸ್ ಪಾದಯಾತ್ರೆಗೆ ಕೊರೋನಾ ಎಚ್ಚರಿಕೆ ಕೊಟ್ಟ ಸುಧಾಕರ್‌ಗೆ ಡಿಕೆಶಿ ಡಿಚ್ಚಿ

ಕಾಂಗ್ರೆಸ್​ ನವರ ಮೇಕೆದಾಟು ಪಾದಯಾತ್ರೆಗೆ ಆರೋಗ್ಯ ಸಚಿವ ಡಾ ಕೆ ಸುಧಾಕರ್  ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೊರೋನಾ 3ನೇ ಅಲೆ ಸಂದರ್ಭದಲ್ಲಿ ಪಾದಯಾತ್ರೆ ಬೇಕಾ? ಎಂದು ಪ್ರಶ್ನಿಸಿದ್ದಾರೆ.  ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್‌ ಆಗಿ ತಿರುಗೇಟು ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜ.04): ಕಾಂಗ್ರೆಸ್​ ನವರ ಮೇಕೆದಾಟು ಪಾದಯಾತ್ರೆಗೆ ಆರೋಗ್ಯ ಸಚಿವ ಡಾ ಕೆ ಸುಧಾಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೊರೋನಾ 3ನೇ ಅಲೆ ಸಂದರ್ಭದಲ್ಲಿ ಪಾದಯಾತ್ರೆ ಬೇಕಾ? ಎಂದು ಪ್ರಶ್ನಿಸಿದ್ದಾರೆ. 

Mekedatu'ಮೇಕೆದಾಟು ಪಾದಯಾತ್ರೆ ನಿಲ್ಲಿಸಲು ಸಿದ್ದರಾಮಯ್ಯನವರೇ ಸರ್ಕಾರಕ್ಕೆ ರಹಸ್ಯ ಮನವಿ ಮಾಡಿದ್ದಾರೆ'

ಅಲ್ಲದೇ ಪಾದಯಾತ್ರೆಯಿಂದ ಏನೇ ಸಮಸ್ಯೆಯಾದರೂ ಕಾಂಗ್ರೆಸ್ ನಾಯಕರೇ ಹೊಣೆ ಹೊರಬೇಕು ಎಂದು ಹೇಳಿದ್ದಾರೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್‌ ಆಗಿ ತಿರುಗೇಟು ಕೊಟ್ಟಿದ್ದಾರೆ.

Related Video