Mekedatu Padayatre ಪಾದಯಾತ್ರೆಗೆ ಕೌಂಟ್ ಡೌನ್, ಸರ್ಕಾರಕ್ಕೆ ಮತ್ತೆ ಡಿಕೆಶಿ ಸವಾಲು

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಕೌಂಟ್ ಡೌನ್ ಶುರುವಾಗಿದ್ದು, ರಾಜ್ಯ ಬಿಜೆಪಿ ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತೆ ಸವಾಲು ಹಾಕಿದ್ದಾರೆ.

First Published Jan 7, 2022, 7:52 PM IST | Last Updated Jan 7, 2022, 7:52 PM IST

ಬೆಂಗಳೂರು, (ಜ.07): ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಕೌಂಟ್ ಡೌನ್ ಶುರುವಾಗಿದ್ದು, ರಾಜ್ಯ ಬಿಜೆಪಿ ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತೆ ಸವಾಲು ಹಾಕಿದ್ದಾರೆ.

ಕಾರಜೋಳ ಹೇಳಿಕೆ ಶುದ್ಧ ಸುಳ್ಳು: ನಮ್ಮ ಅವಧಿಯಲ್ಲೇ ಕೇಂದ್ರಕ್ಕೆ ಡಿಪಿಆರ್‌ ಸಲ್ಲಿಕೆ: ಸಿದ್ದು, ಡಿಕೆಶಿ

ನೀವು ಮಾತ್ರ ಸಭೆ ಮಾಡ್ತೀರಿ, ನಾವು ಮಾಡಬಾರದಾ ಎಂದು ಬಿಜೆಪಿಗೆ ಪ್ರಶ್ನಿಸಿದ್ದಾರೆ.  ಕನಕಪುರದಲ್ಲಿ ಸಭೆ ಸೇರುತ್ತಿದ್ದು, ಸರ್ಕಾರ ಏನು ಬೇಕಾದರೂ ಮಾಡಿಕೊಳ್ಳಿ ಎಂದು ಚಾಲೆಂಹ್ ಮಾಡಿದ್ದಾರೆ.

Video Top Stories