Mekedatu Project: ರಾಜಕೀಯಕ್ಕಾಗಿ ಮೇಕೆದಾಟು ಪಾದಯಾತ್ರೆ, ಕಾಂಗ್ರೆಸ್ ವಿರುದ್ಧ ದೇವೇಗೌಡ ಕಿಡಿ!

ಕರ್ನಾಟಕದಲ್ಲಿ ರಾಜಕೀಯ ಸಂಚಲನ ಹೆಚ್ಚಾಗಿದೆ. ಮೂರು ಪಕ್ಷಗಳು ರಾಜ್ಯ ಪ್ರವಾಸ, ಸಭೆ, ರ್ಯಾಲಿ, ಪಾದಯಾತ್ರೆಗೆ ಮುಂದಾಗಿದೆ. ಕಾಂಗ್ರೆಸ್ ಮೇಕೆದಾಟು ಯೋಜನೆ ಜಾರಿಗಾಗಿ ಪಾದಯಾತ್ರೆ ಮಾಡಲು ಮುಂದಾಗಿದೆ. ಈ ಕುರಿತು ಮಾಜಿ ಪ್ರಧಾನಿ ದೇವೇಗೌಡ ಕಿಡಿ ಕಾರಿದ್ದಾರೆ. ಮೇಕೆದಾಟು ಯೋಜನೆ ಕುರಿತು ಜೆಡಿಎಸ್ ಈಗಾಗಲೇ ರಾಜ್ಯಪಾಲರಿಗೆ ಮನವಿ ನೀಡಿದೆ. ಜೆಡಿಎಸ್ ಪಕ್ಷಕ್ಕೆ ಕ್ರೆಡಿಟ್ ಹೋಗಲಿದೆ ಅನ್ನೋ ಕಾರಣಕ್ಕೆ ಕಾಂಗ್ರೆಸ್ ಪಾದಯಾತ್ರೆಗೆ ಮುಂದಾಗಿದೆ ಎಂದು ದೇವೇಗೌಡರು ಹೇಳಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ನ.08): ಕರ್ನಾಟಕದಲ್ಲಿ ರಾಜಕೀಯ ಸಂಚಲನ ಹೆಚ್ಚಾಗಿದೆ. ಮೂರು ಪಕ್ಷಗಳು ರಾಜ್ಯ ಪ್ರವಾಸ, ಸಭೆ, ರ್ಯಾಲಿ, ಪಾದಯಾತ್ರೆಗೆ ಮುಂದಾಗಿದೆ. ಕಾಂಗ್ರೆಸ್ ಮೇಕೆದಾಟು ಯೋಜನೆ ಜಾರಿಗಾಗಿ ಪಾದಯಾತ್ರೆ ಮಾಡಲು ಮುಂದಾಗಿದೆ. ಈ ಕುರಿತು ಮಾಜಿ ಪ್ರಧಾನಿ ದೇವೇಗೌಡ ಕಿಡಿ ಕಾರಿದ್ದಾರೆ. ಮೇಕೆದಾಟು ಯೋಜನೆ ಕುರಿತು ಜೆಡಿಎಸ್ ಈಗಾಗಲೇ ರಾಜ್ಯಪಾಲರಿಗೆ ಮನವಿ ನೀಡಿದೆ. ಜೆಡಿಎಸ್ ಪಕ್ಷಕ್ಕೆ ಕ್ರೆಡಿಟ್ ಹೋಗಲಿದೆ ಅನ್ನೋ ಕಾರಣಕ್ಕೆ ಕಾಂಗ್ರೆಸ್ ಪಾದಯಾತ್ರೆಗೆ ಮುಂದಾಗಿದೆ ಎಂದು ದೇವೇಗೌಡರು ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video