Mekedatu Padayatre:ಜೆಡಿಎಸ್ ಪಾದಯಾತ್ರೆ ಹೈಜಾಕ್ ಮಾಡಿದೆ ಕಾಂಗ್ರೆಸ್, HD ಕುಮಾರಸ್ವಾಮಿ ಕಿಡಿ!

ಮೇಕೆದಾಟು ಯೋಜನೆ ಜಾರಿ ಕುರಿತು ಕಾಂಗ್ರೆಸ್ ಪಾದಯಾತ್ರೆಗೆ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಎರಡು ತಿಂಗಳ ಹಿಂದೆ ಜೆಡಿಎಸ್ ಮೇಕೆದಾಟು ಯೋಜನೆ ಕುರಿತು ಪಾದಯಾತ್ರೆ ಮಾಡಲು ರಾಜ್ಯಪಾಲರಿಗೆ ಮನವಿ ನೀಡಿದೆ. ಇದೀಗ ಕಾಂಗ್ರೆಸ್ ಜೆಡಿಎಸ್ ಕಾರ್ಯಕ್ರಮವನ್ನು ಹೈಜಾಕ್ ಮಾಡಿದೆ. ಮುಖ್ಯಮಂತ್ರಿಗೂ ಮನವಿ ಮಾಡಲಾಗಿದೆ. ಇದೀಗ ದಿಢೀರ್ ಕಾಂಗ್ರೆಸ್ ಪಾದಯಾತ್ರೆಗೆ ಮುಂದಾಗಿದೆ ಎಂದು ಹೆಚ್‌ಡಿಕೆ ಕಿಡಿ ಕಾರಿದ್ದಾರೆ.
 

Share this Video
  • FB
  • Linkdin
  • Whatsapp

ಬೆಂಗಳೂರು(ನ.08): ಮೇಕೆದಾಟು ಯೋಜನೆ ಜಾರಿ ಕುರಿತು ಕಾಂಗ್ರೆಸ್ ಪಾದಯಾತ್ರೆಗೆ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಎರಡು ತಿಂಗಳ ಹಿಂದೆ ಜೆಡಿಎಸ್ ಮೇಕೆದಾಟು ಯೋಜನೆ ಕುರಿತು ಪಾದಯಾತ್ರೆ ಮಾಡಲು ರಾಜ್ಯಪಾಲರಿಗೆ ಮನವಿ ನೀಡಿದೆ. ಇದೀಗ ಕಾಂಗ್ರೆಸ್ ಜೆಡಿಎಸ್ ಕಾರ್ಯಕ್ರಮವನ್ನು ಹೈಜಾಕ್ ಮಾಡಿದೆ. ಮುಖ್ಯಮಂತ್ರಿಗೂ ಮನವಿ ಮಾಡಲಾಗಿದೆ. ಇದೀಗ ದಿಢೀರ್ ಕಾಂಗ್ರೆಸ್ ಪಾದಯಾತ್ರೆಗೆ ಮುಂದಾಗಿದೆ ಎಂದು ಹೆಚ್‌ಡಿಕೆ ಕಿಡಿ ಕಾರಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video