ತಂದೆಯವ್ರ ತರ ಇಲ್ಲದೇ ಇರ್ಬಹುದು, ನನ್ನದೇ ಆದ ಆಲೋಚನೆ ಇದೆ:ದರ್ಶನ್‌ ಪುಟ್ಟಣ್ಣಯ್ಯ

ಜನರ ದುಡ್ಡನ್ನ ನಾವು ಯಾವ ರೀತಿ ಉಪಯೋಗಿಸಬೇಕು ಎಂಬುದನ್ನ ನಾವು ಕಲಿಯಬೇಕಾಗಿದೆ.  ನಾನು ತಂದೆಯವ್ರ ತರ ಇಲ್ಲದೇ ಇರ್ಬಹುದು, ನನ್ನದೇ ಆದ ಆಲೋಚನೆ ಇದೆ: ದರ್ಶನ್‌ ಪುಟ್ಟಣ್ಣಯ್ಯ 

Share this Video
  • FB
  • Linkdin
  • Whatsapp

ಬೆಂಗಳೂರು(ಮೇ.23): ಮೊದಲನೇ ಬಾರಿಗೆ ವಿಧಾನಸಭೆಗೆ ಪ್ರವೇಶಿಸಿದ ಬಳಿಕ ನಮ್ಮ ಜವಾಬ್ದಾರಿ ಹೆಚ್ಚಾಗಿದೆ ಅಂತ ಮೇಲುಕೋಟೆ ನೂತನ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರು ತಿಳಿಸಿದ್ದಾರೆ. ಇಂದು(ಮಂಗಳವಾರ) ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು, ಜನರ ದುಡ್ಡನ್ನ ನಾವು ಯಾವ ರೀತಿ ಉಪಯೋಗಿಸಬೇಕು ಎಂಬುದನ್ನ ನಾವು ಕಲಿಯಬೇಕಾಗಿದೆ. ನಾನು ತಂದೆಯವ್ರ ತರ ಇಲ್ಲದೇ ಇರ್ಬಹುದು, ನನ್ನದೇ ಆದ ಆಲೋಚನೆ ಇದೆ ಅಂತ ಹೇಳಿದ್ದಾರೆ. 

Party Rounds: ಸಂಪುಟ ವಿಸ್ತರಣೆ ವಿಚಾರ, ಎಲ್ಲೂ ತಾಳೆಯಾಗದ ಸಿದ್ದರಾಮಯ್ಯ- ಡಿಕೆಶಿ ಲೆಕ್ಕಾಚಾರ!

Related Video