ಆಂಧ್ರ ಗಡಿ ಬಂದ್ ವಿಚಾರಕ್ಕೆ ಕರ್ನಾಟಕದಲ್ಲಿ ಜನಪ್ರತಿನಿಧಿಗಳ ಜಟಾಪಟಿ...!

ದಾವಣಗೆರೆಯಲ್ಲಿ ಕೋವಿಡ್-19 ನಿಯಂತ್ರಣ ಸಭೆಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ್ ಹಾಗೂ ಶಾಸಕ ಮಾಡಾಳ್ ವಿರುಪಾಕ್ಷಪ್ಪ ನಡುವೆ ತೀವ್ರ ವಾಗ್ವಾದ ನಡೆದಿತ್ತು.ಇದರ ಬೆನ್ನಲ್ಲೇ ಇದೀಗ ಆಂಧ್ರ ಗಡಿ ಬಂದ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಿನಿಸ್ಟರ್ ಹಾಗೂ ಶಾಸಕರ ನಡುವೆ ಜಟಾಪಟಿ ನಡೆದಿದೆ.

Share this Video
  • FB
  • Linkdin
  • Whatsapp

ಬಳ್ಳಾರಿ, (ಮೇ.12): ದಾವಣಗೆರೆಯಲ್ಲಿ ಕೋವಿಡ್-19 ನಿಯಂತ್ರಣ ಸಭೆಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ್ ಹಾಗೂ ಶಾಸಕ ಮಾಡಾಳ್ ವಿರುಪಾಕ್ಷಪ್ಪ ನಡುವೆ ತೀವ್ರ ವಾಗ್ವಾದ ನಡೆದಿತ್ತು.

ಪರಸ್ಪರ ಏಕವಚನದಲ್ಲಿ ಬೈದಾಡಿಕೊಂಡು ಮಾನ ಕಳೆದುಕೊಂಡ ಬಿಜೆಪಿ ಶಾಸಕ-ಸಂಸದ 

ಇದರ ಬೆನ್ನಲ್ಲೇ ಇದೀಗ ಆಂಧ್ರ ಗಡಿ ಬಂದ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಿನಿಸ್ಟರ್ ಹಾಗೂ ಶಾಸಕರ ನಡುವೆ ಜಟಾಪಟಿ ನಡೆದಿದೆ.

Related Video