Asianet Suvarna News Asianet Suvarna News

ಸಿದ್ದರಾಮಯ್ಯ ವಿರುದ್ಧ ಗುಡುಗಿದ ಸಚಿವ ಶ್ರೀರಾಮುಲು

ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಕೊರೋನಾ ಹೆಸರಿನಲ್ಲಿ ಭ್ರಷ್ಟಾಚಾರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಬೆಂಗಳೂರು, (ಜುಲೈ.03): ಕೊರೋನಾ ಸಂಕಟದಲ್ಲಿಯೂ ರಾಜ್ಯ ಸರ್ಕಾರ ಹಣ ಲೂಟಿ ಹೊಡೆದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

2200 ಕೋಟಿ ಭ್ರಷ್ಟಾಚಾರ: ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಸಿದ್ದರಾಮಯ್ಯ

ಇದಕ್ಕೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಕೊರೋನಾ ಹೆಸರಿನಲ್ಲಿ ಭ್ರಷ್ಟಾಚಾರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

Video Top Stories