Asianet Suvarna News Asianet Suvarna News

ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಸಿ ಪಾಟೀಲ್ ಬಿಸಿ

ಬಸವರಾಜ ಬೊಮ್ಮಾಯಿ ಅಧಿಕಾರ ಪೂರೈಸಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಚಿವ ಬಿ.ಸಿ. ಪಾಟೀಲ್ ವ್ಯಂಗ್ಯವಾಡಿದ್ದಾರೆ.

ಹಾವೇರಿ, (ಆ.15): ಬಸವರಾಜ ಬೊಮ್ಮಾಯಿ ಅಧಿಕಾರ ಪೂರೈಸಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಚಿವ ಬಿ.ಸಿ. ಪಾಟೀಲ್ ವ್ಯಂಗ್ಯವಾಡಿದ್ದಾರೆ.

ಬೊಮ್ಮಾಯಿ ಸರ್ಕಾರ ಯಾವುದೇ ಸಂದರ್ಭದಲ್ಲಿ ಪತನಗೊಳ್ಳಬಹುದು: ಹೀಗೊಂದು ಭವಿಷ್ಯ

ಹಾವೇರಿಯಲ್ಲಿ ಮಾತನಾಡಿದ ಬಿಸಿ ಪಾಟೀಲ್, ಸಿದ್ದರಾಮಯ್ಯಗೆ ಭವಿಷ್ಯದಲ್ಲಿ ನಂಬಿಕೆಯೇ ಇಲ್ಲ. ಅವರು ಯಾವಾಗ ಭವಿಷ್ಯ ಹೇಳೋದು ಕಲಿತರೋ ಗೊತ್ತಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

Video Top Stories