ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹೋಗಿದ್ಯಾಕೆ? ಸೀಕ್ರೆಟ್ ಬಿಚ್ಚಿಟ್ಟ ಸಚಿವ...!
ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಟ್ಟು ಮುಂಬೈಗೆ ಹೋಗಿದ್ಯಾಕೆ..?ಮುಂಬೈ ಸೀಕ್ರೆಟ್ ಹೇಳಿದ ಕೃಷಿ ಸಚಿವ
ಮೈಸೂರು, (ಜ.19): ಜೆಡಿಎಸ್ ಹಾಗೂ ಕಾಂಗ್ರೆಸ್ ಒಟ್ಟು 17 ಶಾಸಕರು ರಾಜೀನಾಮೆ ನೀಡಿದ ಮುಂಬೈಗೆ ಹಾರಿದ್ದರು. ಈ ಹಿನ್ನೆಲೆಯಲ್ಲಿ ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾಯ್ತು.
ರೈತರ ಆತ್ಮಹತ್ಯೆ ಬಗ್ಗೆ ಮತ್ತೊಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ ಸಚಿವ
ಹಾಗಾದ್ರೆ, ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಟ್ಟು ಮುಂಬೈಗೆ ಹೋಗಿದ್ಯಾಕೆ..?ಮುಂಬೈ ಸೀಕ್ರೆಟ್ ಹೇಳಿದ ಕೃಷಿ ಸಚಿವ.