Asianet Suvarna News Asianet Suvarna News

ಕುಮಾರಸ್ವಾಮಿ ಹೇಳಿದಂತೆ ಮೀಸಲಾತಿ ಹಂಚಿಕೆ: ಸಚಿವ ಬಹಿರಂಗ ಅಸಮಾಧಾನ

Jul 4, 2021, 6:30 PM IST

ಮೈಸೂರು, (ಜುಲೈ.04): ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಮಿಸಲಾತಿಯನ್ನು ಕುಮಾರಸ್ವಾಮಿ ಅವರು ಹೇಳಿದಂತೆ ಮಾಡಿದ್ದಾರೆ ಎಂದು ಸಚಿವ ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ.

ಮರಿ ಆನೆಗೆ ಅಂಬಾರಿ ಹೊರಿಸೋಕೆ ಆಗಲ್ಲ: ಬಿಎಸ್‌ವೈ ವಿರುದ್ಧ ಮತ್ತೆ ಸಿಡಿದೆದ್ದ ಸೈನಿಕ!

ಕುಮಾರಸ್ವಾಮಿ ಹೇಳಿದಂತೆ ಅನುಕೂಲ ಬಂದಂತೆ ಮೀಸಲಾತಿ ಹಂಚಿಕೆ ಮಾಡಿದ್ದಾರೆ ಎಂದು ತಮ್ಮ ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ. 

Video Top Stories