ಯತ್ನಾಳ್ ಭೇಟಿ ಬೆನ್ನಲ್ಲೇ ಮತ್ತೋರ್ವ ಬಿಜೆಪಿ ಹಿರಿಯ ನಾಯಕನ ಭೇಟಿಯಾದ ಯೋಗೇಶ್ವರ್

ಸಿಎಂ ವಿರೋಧಿ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಭೇಟಿ ಬೆನ್ನಲ್ಲೇ ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದ ಪಂಚಮಸಾಲಿ ಸ್ವಾಮೀಜಿ ಭೇಟಿಯಾಗಿದ್ದ ಸಚಿವ ಸಿಪಿ ಯೋಗೇಶ್ವರ್, ಇದೀಗ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನ ಭೇಟಿ ಮಾಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದೆ.

Share this Video
  • FB
  • Linkdin
  • Whatsapp

ಮೈಸೂರು, (ಜುಲೈ.04): ಮೊದಲಿಗೆ ತೊಡೆತಟ್ಟಿ ನಿಂತಿರುವ ಸಚಿವ ಸಿಪಿ ಯೋಗೇಶ್ವರ್, ಸಿಎಂ ಯಡಿಯೂರಪ್ಪ ನಾಯಕತ್ವ ಬದಲಾವಣೆ ವಿಚಾರದಲ್ಲಿ ತೊಡೆತಟ್ಟಿ ನಿಂತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.

ಅತ್ತ ಜಾರಕಿಹೊಳಿ ದಿಲ್ಲಿಗೆ, ಇತ್ತ ಯೋಗೇಶ್ವರ್-ಯತ್ನಾಳ್ ರಹಸ್ಯ ಮಾತುಕತೆ

Related Video