ನನ್ನ ತಾಳ್ಮೆ ಕಟ್ಟೆ ಒಡೆದಿದೆ: ಮತ್ತೆ ಎಚ್‌ಡಿಕೆ ವಿರುದ್ಧ ಸಚಿವರ ಮಾತಿನ ಸಮರ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಚಿವ ಸಿ.ಪಿ.ಯೋಗೇಶ್ವರ್ ನಡುವಿನ ಮಾತಿನ ಸಮರ ಮುಂದುವರೆದಿದೆ.
ರಾಮನಗರ, (ಮಾ.02): ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಚಿವ ಸಿ.ಪಿ.ಯೋಗೇಶ್ವರ್ ನಡುವಿನ ಮಾತಿನ ಸಮರ ಮುಂದುವರೆದಿದೆ.
ಯೋಗೇಶ್ವರ್‌ಗೆ ಹುಟ್ಟೂರಿನಲ್ಲೇ ನಾಲ್ಕಾಣೆ ಬೆಲೆ ಇಲ್ಲ, ಮುಗಿಬಿದ್ದ ದಳಪತಿಗಳು
ಮತ್ತೆ ಇಂದು (ಮಂಗಳವಾರ) ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯೋಗೇಶ್ವರ್, ನಗುತ್ತಲೇ ಯೋಗೇಶ್ವರ್ ಅವರು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.