Asianet Suvarna News Asianet Suvarna News

ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ: ರೆಸಾರ್ಟ್‌ನಲ್ಲಿ ಅಸಮಾಧಾನಿತರ ಸೀಕ್ರೆಟ್ ಮೀಟಿಂಗ್

ಅಸಮಾಧನಗೊಂಡಿರುವ ಕೆಲ ಸಚಿವರು ಹಾಗೂ ಶಾಸಕರು ಕಾಫಿನಾಡು ಚಿಕ್ಕಮಗಳೂರಿನ ರೆಸಾರ್ಟ್‌ವೊಂದರಲ್ಲಿ ಗುಪ್ತ ಸಭೆ ಸೇರಿರುವುದು  ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

First Published Jan 23, 2021, 3:41 PM IST | Last Updated Jan 23, 2021, 6:12 PM IST

ಚಿಕ್ಕಮಗಳೂರು, (ಜ.23): ಅಸಮಾಧನಗೊಂಡಿರುವ ಕೆಲ ಸಚಿವರು ಹಾಗೂ ಶಾಸಕರು ಕಾಫಿನಾಡು ಚಿಕ್ಕಮಗಳೂರಿನ ರೆಸಾರ್ಟ್‌ವೊಂದರಲ್ಲಿ ಗುಪ್ತ ಸಭೆ ಸೇರಿರುವುದು  ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಮತ್ತೆ ಶುರುವಾಯ್ತು ರೆಸಾರ್ಟ್ ರಾಜಕೀಯ: ರಾಜ್ಯ ರಾಜಕಾರಣದಲ್ಲಿ ಸಂಚಲನ

ಹೌದು...ಸಂಪುಟ ವಿಸ್ತರಣೆಯಾದ ಬಳಿಕ ರಾಜ್ಯ ಬಿಜೆಪಿಯಲ್ಲಿ ಒಂದಿಲ್ಲೊಂದು ಮಹತ್ವದ ಬೆಳವಣಿಗೆಗಳು ನಡೆಯುತ್ತಲೇ ಇವೆ. ಸಿಎಂ ವಿರುದ್ಧ ಸಿಟಿ ಆರೋಪ ಮಾಡಿದ್ದಾಯ್ತು... ಇದೀಗ ರೆಸಾರ್ಟ್ ಮೀಟಿಂಗ್ ಕುತೂಹಲ ಮೂಡಿಸಿದೆ.