ಡಿಕೆ ಸುರೇಶ್ ಸರ್ಟಿಫಿಕೇಟ್ ನನಗೆ ಗೆಲ್ಲಲು ಬೇಕು: ಸಚಿವ ಸುಧಾಕರ್ ಅಚ್ಚರಿ ಹೇಳಿಕೆ

ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಕಾಂಗ್ರೆಸ್ ಸಂಸದ ಡಿಕೆ ಸುರೇಶ್‌ಗೆ ಟಾಂಗ್ ಕೊಟ್ಟಿದ್ದಾರೆ.

First Published Dec 25, 2020, 3:19 PM IST | Last Updated Dec 25, 2020, 3:19 PM IST

ಬೆಂಗಳೂರು, (ಡಿ.25): ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಕಾಂಗ್ರೆಸ್ ಸಂಸದ ಡಿಕೆ ಸುರೇಶ್‌ಗೆ ಟಾಂಗ್ ಕೊಟ್ಟಿದ್ದಾರೆ.

ಶಾ ರಾಜ್ಯ ಭೇಟಿಗೂ ಮುನ್ನವೇ ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ ಯತ್ನಾಳ್

ಡಿಕೆ ಸುರೇಶ್ ಅವರ ಸರ್ಟಿಫಿಕೇಟ್ ನನಗೆ ಬೇಕು. ಆ ಸರ್ಟಿಫಿಕೇಟ್ ನನಗೆ ಚಿಕ್ಕಬಳ್ಳಾಪುರದಲ್ಲಿ ಗೆಲ್ಲಲು ಬೇಕಾಗುತ್ತದೆ ಎಂದು ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ. ಏನಿದು..?