Asianet Suvarna News Asianet Suvarna News

'ಆ' ಮಹಾ ರಹಸ್ಯ ಬಿಚ್ಚಿಟ್ಟರಾ ಈಶ್ವರಪ್ಪ..?

Jun 17, 2021, 11:16 AM IST

ಬೆಂಗಳೂರು(ಜೂ.17): ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಸುದ್ದಿ ತುರು ಜೋರಾಗಿಯೇ ಇದೆ.  ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಅರುಣ್‌ ಸಿಂಗ್‌ ಅವರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ. ಏತನ್ಮಧ್ಯೆ ನಾಯಕತ್ವ ಬದಲಾವಣೆಯ ಮಹಾರಹಸ್ಯವನ್ನ ಬಿಚ್ಚಿಟ್ಟರಾ ಸಚಿವ ಕೆ.ಎಸ್‌. ಈಶ್ವರಪ್ಪ?ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

ರಸ್ತೆ ದಾಟೋ ವೇಳೆ ಹುಷಾರ್‌: ಈ ವಿಡಿಯೋ ನೋಡಿದ್ರೆ ಎದೆ ಝಲ್‌ ಅನ್ನುತ್ತೆ..!

Video Top Stories