ಹೊಡೆದು ಒಂದಕ್ಕೆ ಎರಡು ತೆಗೆದುಬಿಡಿ, ಪ್ರತೀಕಾರದ ಕಿಚ್ಚು ಹೊತ್ತಿಸಿದ ಈಶ್ವರಪ್ಪ

ಸಚಿವ ಕೆಎಸ್ ಈಶ್ವರಪ್ಪ ಮತ್ತೆ ವಿವದಾತ್ಮ ಹೇಳಿಕೆ ಕೊಟ್ಟಿದ್ದಾರೆ. ಶಿವಮೊದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಈಶ್ವರಪ್ಪ ಪ್ರತೀಕಾರದ ಕಿಚ್ಚು ಹೊತ್ತಿಸಿದ್ದಾರೆ.

Share this Video
  • FB
  • Linkdin
  • Whatsapp

ಶಿವಮೊಗ್ಗ, (ಆ.08):  ಸಚಿವ ಕೆಎಸ್ ಈಶ್ವರಪ್ಪ ಮತ್ತೆ ವಿವದಾತ್ಮ ಹೇಳಿಕೆ ಕೊಟ್ಟಿದ್ದಾರೆ. ಶಿವಮೊದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಈಶ್ವರಪ್ಪ ಪ್ರತೀಕಾರದ ಕಿಚ್ಚು ಹೊತ್ತಿಸಿದ್ದಾರೆ.

ಹಿಂದೂ ಯುವತಿಯ ಮದುವೆ ಮಾಡಿಸಿದ ಮುಸ್ಲಿಂ ಕುಟುಂಬ

ಅವರು ಯಾವುದರಲ್ಲಿ ಹೊಡೆಯುತ್ತಾರೋ ಅದರಲ್ಲಿಯೇ ಹೊಡೀರಿ.. ಹೊಡೆದು ಒಂದಕ್ಕೆ ಎರಡು ತೆಗೆದುಬಿಡಿ ಎಂದು ಪ್ರಚೋದನೆ ನೀಡಿದ್ದಾರೆ. ಇದು ಭಾರೀ ಚರ್ಚೆಗೆ ಗ್ರಾಸನವಾಗಿದೆ.

Related Video