ಶ್ರೀರಾಮ ಮಂದಿರ ಭೂಮಿ ಪೂಜೆ ಖುಷಿಯಲ್ಲಿ ಕೆಎಸ್ ಈಶ್ವರಪ್ಪ ವಿವಾದತ್ಮಕ ಹೇಳಿಕೆ

ಅಯೋಧ್ಯೆಯಲ್ಲಿ ಇಂದು (ಬುಧವಾರ) ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮ ಮಂದಿರ ನಿರ್ಮಾಣದ ಭೂಮಿಪೂಜೆ ನೆರವೇರಿಸಿದರು. ಈ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ವಿಶೆಷ ಪೂಜೆ ಪುನಸ್ಕಾರ ಮಾಡಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿಪಟ್ಟರು. ಇದೇ ಜೋಶ್‌ನಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ವಿವಾದವನ್ನು ಸೃಷ್ಟಿಸಿದ್ದಾರೆ.

First Published Aug 5, 2020, 7:41 PM IST | Last Updated Aug 5, 2020, 7:41 PM IST

ಶಿವಮೊಗ್ಗ, (ಆ.05): ಅಯೋಧ್ಯೆಯಲ್ಲಿ ಇಂದು (ಬುಧವಾರ) ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮ ಮಂದಿರ ನಿರ್ಮಾಣದ ಭೂಮಿಪೂಜೆ ನೆರವೇರಿಸಿದರು.

ಶ್ರೀ ರಾಮ ಮಂದಿರಕ್ಕೆ ಶಿಲಾನ್ಯಾಸ, 370ನೇ ವಿಧಿ ರದ್ದಾಗಿ ಒಂದು ವರ್ಷ: ಆ.5ರ ಟಾಪ್ 10 ಸುದ್ದಿ! 

ಈ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ವಿಶೆಷ ಪೂಜೆ ಪುನಸ್ಕಾರ ಮಾಡಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿಪಟ್ಟರು. ಇದೇ ಜೋಶ್‌ನಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ವಿವಾದವನ್ನು ಸೃಷ್ಟಿಸಿದ್ದಾರೆ. ಹಾಗಾದ್ರೆ ಅವರು ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Video Top Stories