ಗ್ರಾಮ ಪಂಚಾಯಿತಿ ಎಲೆಕ್ಷನ್: ಕೈ-ದಳ ನಾಯಕರಿಗೆ ಸಚಿವ ಈಶ್ವರಪ್ಪ ತಿರುಗೇಟು...!

ಗ್ರಾಮ ಪಂಚಾಯಿತಿ ಚುನಾವಣೆ ವಿಚಾರದಲ್ಲಿ ರಾಜ್ಯ ರಾಜಕಾರಣದಲ್ಲಿ ಜಂಗೀ ಕುಸ್ತಿ ಶುರುವಾಗಿದೆ.

First Published May 26, 2020, 7:19 PM IST | Last Updated May 26, 2020, 7:21 PM IST

ಬೆಂಗಳೂರು, (ಮೇ.26): ಗ್ರಾಮ ಪಂಚಾಯಿತಿ ಚುನಾವಣೆ ವಿಚಾರದಲ್ಲಿ ರಾಜ್ಯ ರಾಜಕಾರಣದಲ್ಲಿ ಜಂಗೀ ಕುಸ್ತಿ ಶುರುವಾಗಿದೆ.

ಚುನಾವಣೆ ಆಯೋಗ ಮೊರೆ ಹೋದ ಕಾಂಗ್ರೆಸ್: ರಾಜ್ಯದಲ್ಲಿ ರಂಗೇರಿದ ರಾಜಕೀಯ

ಗ್ರಾಮ ಪಂಚಾಯತಿ ಎಲೆಕ್ಷನ್ ಕುರಿತು ಆರೋಪ ಮಾಡಿದ್ದ ಕಾಂಗ್ರೆಸ್ - ಜೆಡಿಎಸ್ ನಾಯಕರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ತಿರುಗೇಟು ನೀಡಿದ್ದಾರೆ.