Asianet Suvarna News Asianet Suvarna News

ಜಾತಿಗೊಂದು ಅಭಿವೃದ್ಧಿ ನಿಗಮ: ಬಿಎಸ್‌ವೈ ನಡೆಗೆ ಬಿಜೆಪಿಯಲ್ಲೇ ಭುಗಿಲೆದ್ದ ಅಸಮಾಧಾನ..!

ಜಾತಿಗೊಂದು ನಿಗಮ ರಚನೆ ಮಾಡಿದ್ರೆ ಹೇಗೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಬಿಜೆಪಿಯಲ್ಲೇ ಅಸಮಾಧಾನ ಸ್ಫೋಟಗೊಂಡಿದೆ.

ಬೆಂಗಳೂರು, (ನ.18):ಮರಾಠ ಅಭಿವೃದ್ದಿ ನಿಗಮ ಹಾಗೂ ಲಿಂಗಾಯತ ಅಭಿವೃದ್ದಿ ನಿಗಮ ರಚನೆಗೆ ಪರ-ವಿರೋಧಗಳು ಚರ್ಚೆಯಾಗುತ್ತಿವೆ.

ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆಗೆ ಸಿದ್ದಗಂಗಾ ಶ್ರೀ ಅಸಮಾಧಾನ..!

ಜಾತಿಗೊಂದು ನಿಗಮ ರಚನೆ ಮಾಡಿದ್ರೆ ಹೇಗೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಬಿಜೆಪಿಯಲ್ಲೇ ಅಸಮಾಧಾನ ಸ್ಫೋಟಗೊಂಡಿದೆ.

Video Top Stories