ರಾಜ್ಯದಲ್ಲಿ ಮಳೆಯಾಗಲೆಂದು ಚಾಮುಂಡಿ ತಾಯಿ ಬಳಿ ಸೆರಗೊಡ್ಡಿ ಬೇಡಿದ್ದೇನೆ: ಲಕ್ಷ್ಮೀ ಹೆಬ್ಬಾಳ್ಕರ್‌

ರಾಜ್ಯದಲ್ಲಿ ಒಳ್ಳೆ ಮಳೆಯಾಗಲಿ ಎಂದು ದೇವಿಯ ಬಳಿ ಸೆರೆಗೊಡ್ಡಿ ಬೇಡಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.
 

Share this Video
  • FB
  • Linkdin
  • Whatsapp

ಮೈಸೂರು: ಚಾಮುಂಡಿ ತಾಯಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹರಕೆ ತೀರಿಸಿದ್ದಾರೆ. 15 ನಿಮಿಷಕ್ಕೂ ಹೆಚ್ಚು ಕಾಲ‌ ಗರ್ಭಗುಡಿಯಲ್ಲಿ ಕುಳಿತು ಪ್ರಾರ್ಥನೆ ಮಾಡುವ ಮೂಲಕ ಹರಕೆ ತೀರಿಸಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿ ಎಂದು ಚಾಮುಂಡಿ ತಾಯಿಯಲ್ಲಿ ಹರಕೆ ಕಟ್ಟಿಕೊಂಡಿದ್ದರಂತೆ, ಇದೀಗ ಪಕ್ಷ ಅಧಿಕಾರಕ್ಕೆ ಬಂದ ಹಿನ್ನೆಲೆ ದೇವಸ್ಥಾನಕ್ಕೆ ಬಂದು ಪೂಜೆ ಮಾಡಿಸಿದ್ದಾರೆ. ಜೊತೆಗೆ ಹರಕೆಯನ್ನು ತೀರಿಸಿದ್ದಾರೆ. ರಾಜ್ಯದಲ್ಲಿ ಮಳೆಯಾಗಲಿ ಎಂದು ದೇವಿ ಮುಂದೆ ಸೆರೆಗೊಡ್ಡಿ ಬೇಡಿಕೊಂಡಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ವೀಕ್ಷಿಸಿ: ರಿಹ್ಯಾಬಿಟೇಷನ್‌ ಸೆಂಟರ್‌ಗೆ ಸೇರಿಸಿದ್ದೆ ತಪ್ಪಾ?: ನಡುರಸ್ತೆಯಲ್ಲಿಯೇ ಪತ್ನಿಗೆ ಚಾಕುವಿನಿಂದ ಇರಿದ ಗಂಡ !

Related Video