ಬೆಲೆ ಏರಿಕೆಯಿಂದ ಯಾರಿಗೂ ಸಮಸ್ಯೆಯಾಗಿಲ್ಲ: ಸಚಿವರ ಮಾತು ಕೇಳಿ

ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಆದ್ರೆ, ಮತ್ತೊಂದೆಡೆ ಯಾರಿಗೂ ಸಮಸ್ಯೆಯಾಗುತ್ತಿಲ್ಲ ಎಂದು ಸಚಿವರು ಸಮರ್ಥನೆ ಮಾಡಿಕೊಂಡಿದ್ದಾರೆ.

Share this Video
  • FB
  • Linkdin
  • Whatsapp

ಹುಬ್ಬಳ್ಳಿ, (ಸೆ.03): ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಆದ್ರೆ, ಮತ್ತೊಂದೆಡೆ ಯಾರಿಗೂ ಸಮಸ್ಯೆಯಾಗುತ್ತಿಲ್ಲ ಎಂದು ಸಚಿವರು ಸಮರ್ಥನೆ ಮಾಡಿಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗ್ಯಾಸ್, ತೈಲ ಬೆಲೆ ಹೆಚ್ಚಳಕ್ಕೆ ತಾಲಿಬಾನ್ ಕಾರಣ: ಸಿಎಂ ರೇಸ್‌ನಲ್ಲಿದ್ದ ಬಿಜೆಪಿ ಶಾಸಕನ ಸಮರ್ಥನೆ

ಬೆಲೆ ಏರಿಕೆಯಿಂದ ಯಾರಿಗೂ ಸಮಸ್ಯೆಯಾಗಿಲ್ಲ, ನಿಜವಾಗಿ ಗ್ಯಾಸ್ ಸಿಲಿಂಡರ್ ಬಳಸುವವರು ಯಾರೂ ಬೀದಿಗೆ ಬಂದಿಲ್ಲ. ಇದೊಂದು ಡ್ರಾಮಾ ಎಂದು ಸಚಿವ ನಾರಾಯಣಗೌಡ 

Related Video