ಸಚಿವ ಪ್ರಭು ಚವ್ಹಾಣ್ ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಆಯ್ಕೆ: ಗಂಭೀರ ಆರೋಪ
ಪಶು ಸಂಗೋಪನಾ ಇಲಾಖೆ ಸಚಿವ ಪ್ರಭು ಚವ್ಹಾಣ್ ಅವರು ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಸ್ಪರ್ಧಿಸಿ ಮಂತ್ರಿಗಿರಿ ಪಡೆದಿದ್ದಾರೆ ಎಂದು ಮಾಜಿ ಸಚಿವರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.
ಚಿತ್ರದುರ್ಗ, (ಸೆ.23): ಪಶು ಸಂಗೋಪನಾ ಇಲಾಖೆ ಸಚಿವ ಪ್ರಭು ಚವ್ಹಾಣ್ ಅವರು ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಸ್ಪರ್ಧಿಸಿ ಮಂತ್ರಿಗಿರಿ ಪಡೆದಿದ್ದಾರೆ ಎಂದು ಮಾಜಿ ಸಚಿವರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.
ಏಪ್ರಿಲ್‌ಗೆ ಕೊರೋನಾ ತಾರಕಕ್ಕೆ, ರಾಯಲ್ಸ್ ಕೊರಳಿಗೆ ಜಯದ ಮಾಲೆ: ಸೆ.23 ಟಾಪ್ 10 ನ್ಯೂಸ್!
ಇವರನ್ನ ಕೂಡಲೇ ಸಚಿವ ಸ್ಥಾನದಿಂದ ಹಾಗೂ ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಮಾಜಿ ಸಚಿವರು ಆಗ್ರಹಿಸಿದ್ದಾರೆ.