
'ಧಮ್ ಇದ್ರೆ ನಿಮ್ಮ ಸಿಎಂ ಅಭ್ಯರ್ಥಿ ಘೋಷಿಸಿ' ಕಾಂಗ್ರೆಸ್‌ಗೆ ಆರ್. ಅಶೋಕ್ ಸವಾಲ್
ಬೊಮ್ಮಾಯಿ ಬದಲಾವಣೆ ಮುನ್ನೆಲೆಗೆ ಬಂದಿದೆ. ಇನ್ನು ಕಾಂಗ್ರೆಸ್ ಹುಟ್ಟು ಹಾಕಿದ ಸಿಎಂ ಬದಲಾವಣೆ ಮಾತಿಗೆ ಬಿಜೆಪಿ ನಾಯಕರು ಕೌಂಟರ್ ಕೊಡುತ್ತಿದ್ದಾರೆ.
ಬೆಂಗಳೂರು, (ಆಗಸ್ಟ್.10): ಕರ್ನಾಟಕದಲ್ಲಿ ಮತ್ತೆ ಸಿಎಂ ಸ್ಥಾನ ಬದಲಾವಣೆ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ಮಾಡಿರುವ ಆ ಒಂದು ಟ್ವೀಟ್ ಇದೀಗ ಬಿಜೆಪಿ ಮುಖಂಡರ ನಿದ್ದೆಗೆಡಿಸಿದೆ. ಅಲ್ಲದೇ ಬೊಮ್ಮಾಯಿ ಬದಲಾವಣೆ ಮುನ್ನೆಲೆಗೆ ಬಂದಿದೆ. ಇನ್ನು ಕಾಂಗ್ರೆಸ್ ಹುಟ್ಟು ಹಾಕಿದ ಸಿಎಂ ಬದಲಾವಣೆ ಮಾತಿಗೆ ಬಿಜೆಪಿ ನಾಯಕರು ಕೌಂಟರ್ ಕೊಡುತ್ತಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
News Hour: ರಾಜ್ಯದಲ್ಲಿ ಸಿಎಂ ಬದಲಾಗ್ತಾರಾ, ಸಂಚಲನ ಸೃಷ್ಟಿಸಿದ ಕಾಂಗ್ರೆಸ್ ಟ್ವೀಟ್!
ಇನ್ನು ಈ ಬಗ್ಗೆ ಸಚಿವ ಆರ್. ಅಶೋಕ್ ಪ್ರತಿಕ್ರಿಯಿಸಿದ್ದು, 'ಧಮ್ ಇದ್ರೆ ನಿಮ್ಮ ಸಿಎಂ ಅಭ್ಯರ್ಥಿ ಘೋಷಿಸಿ ಎಂದು ಕಾಂಗ್ರೆಸ್‌ಗೆ ಸವಾಲು ಹಾಕಿದ್ದಾರೆ.