
ಕೆ.ಜಿ. ಹಳ್ಳಿ ಆರೋಪಿಗಳನ್ನ ಸುಮ್ನೆ ಬಿಡಲ್ಲ: ಸಚಿವ ಅಶೋಕ್ ಶಪಥ
ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಗಲಬೆ ಆರೋಪಿಗಳನ್ನು ಯಾವ ಕಾರಣಕ್ಕೂ ಬಿಡುವುದಿಲ್ಲ. ಹೆಡೆಮುರಿ ಕಟ್ಟಿ ಒಳಗೆ ಹಾಕಲಾಗುವುದು. ಅವರು ಯಾವ ಗಲ್ಲಿಯಲ್ಲಿದ್ದರೂ ಒದ್ದು ಒಳಗೆ ಹಾಕಲಾಗುವುದು. ಇದು ಕಂದಾಯ ಸಚಿವ ಆರ್. ಅಶೋಕ್ ಅವರು ಘಟನಾ ಸ್ಥಳದಿಂದಲೇ ಸುವರ್ಣ ನ್ಯೂಸ್‌ಗೆ ಕೊಟ್ಟ ಪ್ರತಿಕಿಯೆ.
ಬೆಂಗಳೂರು, (ಆ.12): ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಗಲಬೆ ಆರೋಪಿಗಳನ್ನು ಯಾವ ಕಾರಣಕ್ಕೂ ಬಿಡುವುದಿಲ್ಲ. ಹೆಡೆಮುರಿ ಕಟ್ಟಿ ಒಳಗೆ ಹಾಕಲಾಗುವುದು. ಅವರು ಯಾವ ಗಲ್ಲಿಯಲ್ಲಿದ್ದರೂ ಒದ್ದು ಒಳಗೆ ಹಾಕಲಾಗುವುದು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಡಿಜೆ ಹಳ್ಳಿ ಗಲಭೆ ಹೊಣೆಯನ್ನು ಪೊಲೀಸರ ತಲೆಗೆ ಕಟ್ಟಿದ SDPI
ಇದು ಕಂದಾಯ ಸಚಿವ ಆರ್. ಅಶೋಕ್ ಅವರು ಘಟನಾ ಸ್ಥಳದಿಂದಲೇ ಸುವರ್ಣ ನ್ಯೂಸ್‌ಗೆ ಕೊಟ್ಟ ಪ್ರತಿಕಿಯೆ.