ಖಾತೆ ಬದಲಾವಣೆ: ಅತೃಪ್ತ ಸಚಿವರ ಮನವೊಲಿಕೆಗೆ ಅಖಾಡಕ್ಕಿಳಿದ ಬಿಜೆಪಿ ಟ್ರಬಲ್ ಶೂಟರ್ಸ್
ಇದ್ದದ್ದನ್ನ ಕಸಿದುಕೊಂಡು, ಬದಲಿ ಖಾತೆ ಕೊಟ್ಟಿದ್ದಕ್ಕೆ ಕೆಲ ಸಚಿವರುಗಳು ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಸಮಾಧಾನಿತ ಸಚಿವರುಗಳನ್ನು ಸಮಾಧಾನಪಡಿಸಲು ಬಿಜೆಪಿಯ ಟ್ರಬಲ್ ಶುಟರ್ಸ್‌ಗಳು ಅಖಾಡಕ್ಕಿಳಿದಿದ್ದಾರೆ.
ಬೆಂಗಳೂರು, (ಜ.21): ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟದಲ್ಲಿ ಖಾತೆ ಕ್ಯಾತೆ ಶುರುವಾಗಿದೆ. ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನದ ಸಿಡಿಗುಂಡು ಸ್ಫೋಟಗೊಂಡಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಈ ಖಾತೆ ನಾನೇನು ಮಾಡಲಿ? ಬೇಡವೇ ಬೇಡ ಎಂದ ಸಚಿವ
ಇದ್ದದ್ದನ್ನ ಕಸಿದುಕೊಂಡು, ಬದಲಿ ಖಾತೆ ಕೊಟ್ಟಿದ್ದಕ್ಕೆ ಕೆಲ ಸಚಿವರುಗಳು ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಸಮಾಧಾನಿತ ಸಚಿವರುಗಳನ್ನು ಸಮಾಧಾನಪಡಿಸಲು ಬಿಜೆಪಿಯ ಟ್ರಬಲ್ ಶುಟರ್ಸ್‌ಗಳು ಅಖಾಡಕ್ಕಿಳಿದಿದ್ದಾರೆ.