ಒಕ್ಕಲಿಗರ ವಿಚಾರದಲ್ಲಿ ಲಕ್ಷ್ಮಣ ರೇಖೆ ದಾಟಬೇಡಿ, ಜಾತಿಗೊಂದು ಸಿಎಂ ಸಾಧ್ಯವಿಲ್ಲ: ಅಶೋಕ್ ಗರಂ

ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಡುವ ಭರದಲ್ಲಿ ಜಮೀರ್ ಅಹಮ್ಮದ್ ಖಾನ್ ಒಕ್ಕಲಿಗ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇನ್ನು ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಹೀಗೆ...

Share this Video
  • FB
  • Linkdin
  • Whatsapp

ಬೆಂಗಳೂರು, (ಜುಲೈ.25): ಕಾಂಗ್ರೆಸ್‌ನಲ್ಲಿ ಸಿಎಂ ಖುರ್ಚಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಹಾಗೂ ಸಿದ್ದರಾಮಯ್ಯನವರ ಪರಮಾಪ್ತ ಶಾಸಕ ಜಮೀರ್ ಅಹಮ್ಮದ್ ಖಾನ್ ನಡುವಿನ ಕಿತ್ತಾಟ ತಾರಕಕ್ಕೇರಿದೆ.

ಶಾಸಕ ಜಮೀರ್‌ ವಿರುದ್ಧ ಒಕ್ಕಲಿಗ ನಾಯಕರು ಗರಂ..!

ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಡುವ ಭರದಲ್ಲಿ ಜಮೀರ್ ಅಹಮ್ಮದ್ ಖಾನ್ ಒಕ್ಕಲಿಗ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇನ್ನು ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಹೀಗೆ...

Related Video