ಹೈಕಮಾಂಡ್ ಭೇಟಿ ಮಾಡಿ ರಮೇಶ್ ಜಾರಕಿಹೊಳಿ ವಾಪಸ್, ಬೆಂಗ್ಳೂರಲ್ಲಿ ಹೀಗಂದ್ರು...!
ಸಚಿವ ರಮೇಶ್ ಜಾರಕಿಹೊಳಿ ಅವರು ಕಳೆದ ಮೂರ್ನಾಲ್ಕು ದಿನಗಳಿಂದ ದೆಹಲಿಯಲ್ಲಿಯೇ ಇದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಬೆಂಗಳೂರು, (ನ.21): ಸಚಿವ ರಮೇಶ್ ಜಾರಕಿಹೊಳಿ ಅವರು ಕಳೆದ ಮೂರ್ನಾಲ್ಕು ದಿನಗಳಿಂದ ದೆಹಲಿಯಲ್ಲಿಯೇ ಇದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಸಂಪುಟ ಕಸರತ್ತು: ಸಚಿವಾಕಾಂಕ್ಷಿಗಳಿಗೆ ಬಿಗ್ ಶಾಕ್.!
ರಮೇಶ್ ಜಾರಕಿಹೊಳಿ, ಸಂತೋಷ್ ಅವರನ್ನು ಭೇಟಿ ಮಾಡಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಚೆರ್ಚೆಗೆ ಗ್ರಾಸವಾಗಿದೆ. ಇನ್ನು ಸಂಪುಟ ಕಸರತ್ತು ನಡೆಯುತ್ತಿರುವ ನಡುವೆ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇನ್ನು ಈ ಬಗ್ಗೆ ಸಾಹುಕಾರ್ ಪ್ರತಿಕ್ರಿಯಿಸಿದ್ದು ಹೀಗೆ...