Asianet Suvarna News Asianet Suvarna News

ಸಿಎಂಗಿಂತ ಮೊದಲೇ ಹೋಗಿ ಕುಂತ ಸಾಹುಕಾರ: ದಿಲ್ಲಿಯಲ್ಲಿ ಜಾರಕಿಹೊಳಿ ನಡೆ ಕುತೂಹಲ

ಸಿಎಂ ಯಡಿಯೂರಪ್ಪ ಅವರು ಹೋಗುವ ಮೊದಲೇ ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ಹೋಗಿರುವುದು ಅಚ್ಚರಿಗೆ ಕಾರಣವಾಗಿದೆ. ಅಲ್ಲದೇ ಸಾಹುಕಾರನ ನಡೆ  ಭಾರೀ ಕುತೂಹಲ ಮೂಡಿಸಿದೆ.  

Nov 18, 2020, 3:54 PM IST

ಬೆಂಗಳೂರು, (ನ.18): ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎನ್ನುವ ಬಗ್ಗೆ ರಾಜ್ಯದಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು, ಈ ಸಂಬಂಧ ಹೈಕಮಾಂಡ್ ಜೊತೆ ಚರ್ಚಿಸಲು ಸಿಎಂ ಯಡಿಯೂರಪ್ಪ ಬುಧವಾರ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಸಿ.ಟಿ.ರವಿ ಕೋಟಾದಡಿಯಲ್ಲಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟ ಬಿಜೆಪಿ ಶಾಸಕ

ಆದ್ರೆ, ಸಿಎಂ ಯಡಿಯೂರಪ್ಪ ಅವರು ಹೋಗುವ ಮೊದಲೇ ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ಹೋಗಿರುವುದು ಅಚ್ಚರಿಗೆ ಕಾರಣವಾಗಿದೆ. ಅಲ್ಲದೇ ಸಾಹುಕಾರನ ನಡೆ  ಭಾರೀ ಕುತೂಹಲ ಮೂಡಿಸಿದೆ.