Asianet Suvarna News Asianet Suvarna News

ಮೇಲಿಂದ ಮೇಲೆ ದೆಹಲಿಗೆ ಹೋಗುತ್ತಿರುವುದ್ಯಾಕೆ? ಎಲ್ಲವನ್ನೂ ಬಹಿರಂಗಪಡಿಸಿದ ರಮೇಶ್ ಜಾರಕಿಹೊಳಿ

ರಮೇಶ್ ಜಾರಕಿಹೊಳಿ ಮೇಲಿಂದ ಮೇಲೆ ದೆಹಲಿ ಹೋಗಿ ಕೇಂದ್ರ ನಾಯಕರನ್ನು ಭೇಟಿ ಮಾಡುತ್ತಿರುವುದು ಬಿಜೆಪಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಇದಕ್ಕೆ ಸಂಬಂಧಿಸಿದಂತೆ ಸ್ವತಃ ಅವರೇ ಸ್ಪಷ್ಟನೆ ಕೊಟ್ಟಿದ್ದು, ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ...

ಬೆಂಗಳೂರು, (ನ.28): ಕರ್ನಾಟಕ ಬಿಜೆಪಿಯಲ್ಲಿ ದಿನದಿಂದ ದಿನಕ್ಕೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಅದರಲ್ಲೂ ಸಂಪುಟ ವಿಸ್ತರಣೆಯೋ ಅಥವಾ ಸಂಪುಟ ಪುನಾರಚನೆಯೋ ಒಂದು ತಿಳಿಯುತ್ತಿಲ್ಲ. ಇದರಿಂದ ಕಾಂಗ್ರೆಸ್-ಜೆಡಿಎಸ್‌ನಿಂದ ಬಿಟ್ಟು ಬಂದ ಇನ್ನೂ ಕೆಲವರು ಸಚಿವ ಸ್ಥಾನ ಆಸೆ ಇಟ್ಟುಕೊಂಡು ಕುಳಿತ್ತಿದ್ದಾರೆ.

ಸಚಿವ ಸ್ಥಾನ ಸಿಕ್ತು, ಈಗ ಹೊಸ ಬೇಡಿಕೆ ಇಟ್ಟ ವಲಸಿಗ ಬಿಜೆಪಿ ನಾಯರು..! 

ಇದರ ಮಧ್ಯೆ ರಮೇಶ್ ಜಾರಕಿಹೊಳಿ ಮೇಲಿಂದ ಮೇಲೆ ದೆಹಲಿ ಹೋಗಿ ಕೇಂದ್ರ ನಾಯಕರನ್ನು ಭೇಟಿ ಮಾಡುತ್ತಿರುವುದು ಬಿಜೆಪಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಇದಕ್ಕೆ ಸಂಬಂಧಿಸಿದಂತೆ ಸ್ವತಃ ಅವರೇ ಸ್ಪಷ್ಟನೆ ಕೊಟ್ಟಿದ್ದು, ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ...